Shivamogga District court recruitment 2021 | ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ

Shivamogga District court recruitment 2021, Shivamogga District court Process Server recruitment 2021

Also Read

 ಜಿಲ್ಲಾ ನ್ಯಾಯಾಲಯ ಶಿವಮೊಗ್ಗವು ಒಟ್ಟು ಖಾಲಿ ಇರುವ 07 ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕದ ಜೊತೆಗೆ 30 ಡಿಸೆಂಬರ್ 2021ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

Shivamogga District court recruitment 2021

ನೇಮಕಾತಿ ಇಲಾಖೆ ಜಿಲ್ಲಾ ನ್ಯಾಯಾಲಯ ಶಿವಮೊಗ್ಗ
ನೇಮಕಾತಿ ಸಂಖ್ಯೆ ADM.DJS.22790/2021
ಹುದ್ದೆಗಳು ಪ್ರೊಸೆಸ್ ಸರ್ವರ್
ಒಟ್ಟು ಹುದ್ದೆಗಳು 07

Important Dates of Shivamogga District court Process Server recruitment 2021

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಡಿಸೆಂಬರ್ 2021

ವಿದ್ಯಾರ್ಹತೆ

ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಮತ್ತು ವಾಹನ ಚಾಲನಾ ಲೈಸನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.

ಸೂಚನೆ: ಹೆಚ್ಚಿನ ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಓದಿ.

ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವಾಗ ಕನಿಷ್ಠ 18 ವರ್ಷ್ ಮೀರಿರಬೇಕು.

ಗರಿಷ್ಟ ವಯೋಮಿತಿ, 

ಸಾಮಾನ್ಯ ವರ್ಗ - 35 ವರ್ಷಗಳು

2ಎ,2ಬಿ,3ಎ,3ಬಿ - 38 ವರ್ಷಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 - 40 ವರ್ಷಗಳು

ಅರ್ಜಿ ಶುಲ್ಕ

ಅರ್ಜಿ ಶುಲ್ಕವು ಸಾಮಾನ್ಯ ಅಭ್ಯರ್ಥಿಗಳಿಗೆ 200/- ರೂಪಾಯಿಗಳು. 

2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 100/- ರೂಪಾಯಿಗಳು. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯತಿ ಇದೆ.

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ನೇಮಕಾತಿ ಇಲಾಖೆಯ ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 30 ಡಿಸೆಂಬರ್ 2021ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Important Links

WEBSITE LINK
NOTIFICATION PDF